ಕೊರೋನಾ ವಿರುದ್ಧ ಹೋರಾಟಕ್ಕೆ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ 25 ಕೋಟಿ ರೂಪಾಯಿ ದೇಣಿಗೆಯನ್ನು ನೀಡಿದ್ದರು. ನಂತರ 3 ಕೋಟಿ ರೂಪಾಯಿ ದೇಣಿಗೆಯನ್ನು ಮುಂಬೈ ಮುನಿಸಿಪಾಲಿಟಿಗೂ ನೀಡಿದ್ದರು. ಇದೀಗ ಮುಂಬೈ ಪೊಲೀಸ್​ ಫೌಂಡೇಶನ್​​ಗೆ 2 ಕೋಟಿ ರೂಪಾಯಿ ನೀಡುವ ಮೂಲಕ ಮತ್ತೆ ಮಾನವೀಯತೆ ಮೆರೆದಿದ್ದಾರೆ.

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507

ಮುಂಬೈ ಪೊಲೀಸ್​ ಕಮೀಷನರ್​​ ಪರಂ ಬೀರ್​ ಸಿಂಗ್​ ಈ ಬಗ್ಗೆ ಟ್ವೀಟ್​ ಮಾಡಿದ್ದು, ನ​ಟ ಅಕ್ಷಯ್​ ಕುಮಾರ್​ ಅವರು ಮುಂಬೈ ಪೊಲೀಸ್​​​ ಫೌಂಡೇಶನ್​​ಗೆ 2 ಕೋಟಿ ರೂಪಾಯಿಯನ್ನು ನೀಡಿದ್ದಾರೆ. ನಗರವನ್ನು ರಕ್ಷಿಸುತ್ತಿರುವ ಪೊಲೀಸರ ಜೀವಗಳನ್ನು ಕಾಪಾಡುವಲ್ಲಿ ನಿಮ್ಮ ಕೊಡುಗೆ ಮಹತ್ವವಾಗಿದೆ ಎಂದು ಟ್ವಿಟ್ಟರ್​​ನಲ್ಲಿ ಧನ್ಯವಾದ ತಿಳಿಸಿದ್ದಾರೆ.

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು

ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507

ಕೊರೋನಾ ವಿರುದ್ಧ ಹೋರಾಟಕ್ಕೆ ಬಾಲಿವುಡ್​ನ ಅನೇಕ ಸ್ಟಾರ್​ಗಳು ಕೈಜೋಡಿಸಿದ್ದಾರೆ. ನಟ ಅಕ್ಷಯ್​ ಕುಮಾರ್​ ಮಾತ್ರವಲ್ಲದೆ, ಸಲ್ಮಾನ್​​ ಖಾನ್​, ಅನುಷ್ಕಾ ಶರ್ಮಾ, ಹೃತಿಕ್​ ರೋಶನ್​, ಸೋನು ಸೂದ್ ಹೀಗೆ ಅನೇಕರು ಲಾಕ್​ಡೌನ್​ ಅವಧಿಯಲ್ಲಿ ಸಂಕಷ್ಟದಲ್ಲಿರುವ ಜನತೆಗೆ ಸಹಾಯ ಮಾಡಿದ್ದಾರೆ.